ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ 'ಮುದ್ದು ಮನಸೇ' ಚಿತ್ರ ಈ ವಾರ ರಾಜ್ಯಾದ್ಯಂತ ತೆರೆಕಾಣಲು ಸಜ್ಜಾಗಿದೆ. ರೋಮ್ಯಾಂಟಿಕ್, ಆಕ್ಷನ್ ಜೊತೆಗೆ ತ್ರಿಕೋನ ಪ್ರೇಮಕಥೆ ಹೊಂದಿರುವ ಈ ಚಿತ್ರದಲ್ಲಿ ಅರುಣ್ ಗೌಡ, ನಿತ್ಯಾ ರಾಮ್, ಐಶ್ವರ್ಯ ನಾಗ್ ಲೀಡ್ ರೋಲ್ ನಲ್ಲಿ ಕಾಣಿಸಿಕೊಂಡಿದ್ದಾರೆ. 'ಮುದ್ದು ಮನಸೇ' ಚಿತ್ರದ ಟ್ರೈಲರ್ ಈಗಾಗಲೇ ಭಾರಿ ಸದ್ದು ಮಾಡಿದೆ. ಎರಡು
↧