ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಆಗಸ್ಟ್ 22 ರಂದು ನಡೆದಿದ್ದು, ಇಂದು (ಆಗಸ್ಟ್ 25) ಚುನಾವಣಾ ಫಲಿತಾಂಶ ಪ್ರಕಟಣೆಗೊಂಡಿದೆ. ನಟಿ ನಿರ್ಮಾಪಕಿ, ನಿರ್ದೇಶಕಿ ವಿಜಯಲಕ್ಷ್ಮಿ ಸಿಂಗ್ ಅವರು ಇದೇ ಮೊದಲನೇ ಬಾರಿಗೆ ಬಿಬಿಎಂಪಿ ಚುನಾವಣಾ ಅಖಾಡಕ್ಕೆ ಇಳಿದಿದ್ದರು. ಸುಮಾರು 40 ವರ್ಷಗಳ ಸಿನಿಪಯಣದ ಬಳಿಕ ಚುನಾವಣಾ ಅಖಾಡಕ್ಕೆ ಇಳಿದಿದ್ದ ಇವರು ಬಿಜೆಪಿ ಪರವಾಗಿ ನಂ.103 ರ
↧